KNV
47. ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
ERVKN
47. ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.
IRVKN
47. ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN