ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
32. ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.

ERVKN
32. ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.

IRVKN
32. ‘ಮನುಷ್ಯರಿಂದ ಬಂದಿತು’ ” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 32 of Total Verses 33
  • ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.
  • ERVKN

    ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.
  • IRVKN

    ‘ಮನುಷ್ಯರಿಂದ ಬಂದಿತು’ ” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
Total 33 Verses, Current Verse 32 of Total Verses 33
×

Alert

×

kannada Letters Keypad References