KNV
29. ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
ERVKN
29. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.
IRVKN
29. ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN