KNV
41. ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
ERVKN
41. ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
IRVKN
41. ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN