KNV
8. ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
ERVKN
8. ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”
IRVKN
8. ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN