KNV
9. ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ERVKN
9. ನಂತರ ಯೇಸು, “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಎಂದು ಹೇಳಿದನು. ಯೇಸು ಸಾಮ್ಯಗಳನ್ನು ಬಳಸಲು ಕಾರಣವೇನು? (ಮತ್ತಾಯ 13:10-17; ಲೂಕ 8:9-10)
IRVKN
9. ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN