KNV
19. ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
ERVKN
19. ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.
IRVKN
19. ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN