KNV
23. ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
ERVKN
23. “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.
IRVKN
23. “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN