KNV
31. ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
ERVKN
31. ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ [‡ದೆಕಪೊಲಿ ಅಂದರೆ ಹತ್ತು ಊರುಗಳು.] ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.
IRVKN
31. ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN