KNV
14. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
ERVKN
14. ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
IRVKN
14. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN