KNV
39. ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ERVKN
39. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು.
IRVKN
39. ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN