KNV
41. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
ERVKN
41. ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಆ ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಆ ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು.
IRVKN
41. ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN