KNV
8. ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ERVKN
8. ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.
IRVKN
8. ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN