KNV
29. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
ERVKN
29. ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
IRVKN
29. [* ಯೆರೆ 6:16; ಯೋಹಾ 13:15; ಫಿಲಿ. 2:5, 7, 8:] ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN