KNV
23. ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
ERVKN
23. ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.
IRVKN
23. ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ [† ಲೂಕ 6:12; 9:18, 28; 11:1. ] ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN