KNV
20. ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
ERVKN
20. ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.
IRVKN
20. ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN