KNV
27. ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.
ERVKN
27. ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.
IRVKN
27. ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN