KNV
20. ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
ERVKN
20. ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.
IRVKN
20. ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. [‡ ಮತ್ತಾ 21:21; ಮಾರ್ಕ 11:23.] ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN