KNV
24. ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
ERVKN
24. ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.
IRVKN
24. ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ [† ಮೂಲ: ದಿರಮ ಅಥವಾ ದಿನಾರಿ ಹಣ; ವಿಮೋ 30. 13; 38:26:] ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN