KNV
35. ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
ERVKN
35. “ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.
IRVKN
35. [‡ ಮತ್ತಾ 6:14, 15; ಯಾಕೋಬ 2:13:] ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN