ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
12. ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.

ERVKN
12. ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.

IRVKN
12. ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 12 of Total Verses 34
  • ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
  • ERVKN

    ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.
  • IRVKN

    ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
Total 34 Verses, Current Verse 12 of Total Verses 34
×

Alert

×

kannada Letters Keypad References