ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
6. ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.

ERVKN
6. ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.

IRVKN
6. ಮತ್ತೊಂದು ಸಾರಿ [‡ ಮೂಲ: ಹನ್ನೊಂದು ಗಂಟೆಗೆ. ] ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 6 of Total Verses 34
  • ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
  • ERVKN

    ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.
  • IRVKN

    ಮತ್ತೊಂದು ಸಾರಿ ‡ ಮೂಲ: ಹನ್ನೊಂದು ಗಂಟೆಗೆ. ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
Total 34 Verses, Current Verse 6 of Total Verses 34
×

Alert

×

kannada Letters Keypad References