ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

ERVKN
15. (ಮಾರ್ಕ 12:13-17; ಲೂಕ 20:20-26) ಆಗ ಫರಿಸಾಯರು, ಅಲ್ಲಿಂದ ಹೊರಟುಹೋಗಿ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಉಪಾಯಗಳನ್ನು ಮಾಡಿಕೊಂಡರು.

IRVKN
15. (ಮಾರ್ಕ 12:13-37; ಲೂಕ 20:20-44) ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 15 of Total Verses 46
  • ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
  • ERVKN

    (ಮಾರ್ಕ 12:13-17; ಲೂಕ 20:20-26) ಆಗ ಫರಿಸಾಯರು, ಅಲ್ಲಿಂದ ಹೊರಟುಹೋಗಿ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಉಪಾಯಗಳನ್ನು ಮಾಡಿಕೊಂಡರು.
  • IRVKN

    (ಮಾರ್ಕ 12:13-37; ಲೂಕ 20:20-44) ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
Total 46 Verses, Current Verse 15 of Total Verses 46
×

Alert

×

kannada Letters Keypad References