ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.

ERVKN
21. ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.

IRVKN
21. ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, [† ರೋಮಾ. 13:7] “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 21 of Total Verses 46
  • ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
  • ERVKN

    ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.
  • IRVKN

    ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, † ರೋಮಾ. 13:7 “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
Total 46 Verses, Current Verse 21 of Total Verses 46
×

Alert

×

kannada Letters Keypad References