ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
32. ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.

ERVKN
32. ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ [✡ಉಲ್ಲೇಖನ: ವಿಮೋಚನ. 3:6.] ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.

IRVKN
32. [* ವಿಮೋ 3:6] ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 32 of Total Verses 46
  • ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
  • ERVKN

    ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ✡ಉಲ್ಲೇಖನ: ವಿಮೋಚನ. 3:6. ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.
  • IRVKN

    * ವಿಮೋ 3:6 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
Total 46 Verses, Current Verse 32 of Total Verses 46
×

Alert

×

kannada Letters Keypad References