ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.

ERVKN
19. ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.

IRVKN
19. ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 19 of Total Verses 66
  • ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
  • ERVKN

    ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.
  • IRVKN

    ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
Total 66 Verses, Current Verse 19 of Total Verses 66
×

Alert

×

kannada Letters Keypad References