ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.

ERVKN
22. ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.

IRVKN
22. ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 22 of Total Verses 66
  • ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
  • ERVKN

    ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.
  • IRVKN

    ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
Total 66 Verses, Current Verse 22 of Total Verses 66
×

Alert

×

kannada Letters Keypad References