KNV
25. ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
ERVKN
25. “ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.
IRVKN
25. “ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN