KNV
4. ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ERVKN
4. ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು.
IRVKN
4. [† ಮತ್ತಾ 6:6,18] ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN