KNV
17. ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
ERVKN
17. ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.
IRVKN
17. ಹಾಗೆಯೇ [‡ ಮತ್ತಾ 12:33-35.] ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN