KNV
21. ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ERVKN
21. “ ‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
IRVKN
21. [§ ಲೂಕ 6:46-49; ಯಾಕೋಬ 1:22. ] “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN