KNV
27. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
ERVKN
27. ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”
IRVKN
27. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN