ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
11. ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.

ERVKN
11. ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.

IRVKN
11. ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 11 of Total Verses 34
  • ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
  • ERVKN

    ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.
  • IRVKN

    ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
Total 34 Verses, Current Verse 11 of Total Verses 34
×

Alert

×

kannada Letters Keypad References