ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
2. ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.

ERVKN
2. ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು.

IRVKN
2. ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 2 of Total Verses 28
  • ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
  • ERVKN

    ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು.
  • IRVKN

    ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
Total 28 Verses, Current Verse 2 of Total Verses 28
×

Alert

×

kannada Letters Keypad References