ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
15. ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.

ERVKN
15. ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:

IRVKN
15. ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 15 of Total Verses 33
  • ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
  • ERVKN

    ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:
  • IRVKN

    ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
Total 33 Verses, Current Verse 15 of Total Verses 33
×

Alert

×

kannada Letters Keypad References