KNV
7. ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
ERVKN
7. ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.
IRVKN
7. ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN