KNV
8. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
ERVKN
8. ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.
IRVKN
8. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, [§ ಯೆಹೆ. 38:2, 16; 39:1:] ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ [* ಪ್ರಕ 16:14:] ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN