KNV
3. ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
ERVKN
3. ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.
IRVKN
3. ಕುಳಿತಿದ್ದವನು ಕಣ್ಣಿಗೆ [‡ ಅಥವಾ, ವಜ್ರ. ಪ್ರಕ 21:11:] ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ [§ ಯೆಹೆ. 1:27, 28; ಪ್ರಕ 10:1; ಆದಿ 9:13-17.] ಕಾಮನಬಿಲ್ಲು ಇತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN