KNV
1. ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ERVKN
1. ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
IRVKN
1. ನಾನು [* ಯೆಹೆ. 2:9, 10:] ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. [‡ ಯೆಶಾ 29:11; ದಾನಿ. 12:4:] ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN