ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
11. ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.

ERVKN
11. ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.

IRVKN
11. ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ [† ಯೋಬ. 26:6:] ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 11 of Total Verses 21
1 2
3 4 5 6 7 8 9 10 11 12 13 14 15 16 17 18 19
20 21
  • ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
  • ERVKN

    ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.
  • IRVKN

    ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ † ಯೋಬ. 26:6: ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.
Total 21 Verses, Current Verse 11 of Total Verses 21
1 2
3 4 5 6 7 8 9 10 11 12 13 14 15 16 17 18 19
20 21
×

Alert

×

kannada Letters Keypad References