KNV
18. ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
ERVKN
18. ಆದ್ದರಿಂದ ಮುರಿಯಲ್ಪಟ್ಟ ಆ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.
IRVKN
18. ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN