KNV
17. ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ERVKN
17. ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.
IRVKN
17. [† ಜ್ಞಾ. 20:22; ಮತ್ತಾ 5:39; 1 ಥೆಸ. 5:15] ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. [‡ 2 ಕೊರಿ 8:21] ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN