ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
11. ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.

ERVKN
11. ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.

IRVKN
11. [* 1 ಕೊರಿ 15:34. ಎಫೆ 5:14, 1 ಥೆಸ. 5:6] ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. [† ಯೆಶಾ 56:1, ಲೂಕ 21:28] ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 11 of Total Verses 14
1 2 3 4 5 6 7 8 9 10 11 12 13 14
  • ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
  • ERVKN

    ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.
  • IRVKN

    * 1 ಕೊರಿ 15:34. ಎಫೆ 5:14, 1 ಥೆಸ. 5:6 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. † ಯೆಶಾ 56:1, ಲೂಕ 21:28 ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
Total 14 Verses, Current Verse 11 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References