ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
8. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.

ERVKN
8. ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.

IRVKN
8. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. [* ರೋಮಾ. 13:10, ಮತ್ತಾ 22:40, ಕೊಲೊ 3:14. ಯೋಹಾ 13:34] ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 8 of Total Verses 14
1 2 3 4 5 6 7 8 9 10 11 12 13 14
  • ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
  • ERVKN

    ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.
  • IRVKN

    ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. * ರೋಮಾ. 13:10, ಮತ್ತಾ 22:40, ಕೊಲೊ 3:14. ಯೋಹಾ 13:34 ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
Total 14 Verses, Current Verse 8 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References