KNV
9. ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
ERVKN
9. ಈ ಭಾಗ್ಯವಿರುವುದು ಸುನ್ನತಿ [*ಸುನ್ನತಿ ಆದಿಕಾಂಡ 17:9-14.] ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.
IRVKN
9. [‡ ರೋಮಾ. 3:30] ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? [§ ರೋಮಾ. 4:3] “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN