KNV
13. (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
ERVKN
13. ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ.
IRVKN
13. ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ [§ ರೋಮಾ. 3:20] ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN