ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
4. ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.

ERVKN

IRVKN
4. ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.

OCVKN





History

No History Found

  • ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
  • IRVKN

    ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
Common Bible Languages
West Indian Languages
×

Alert

×

Kannada Letters Keypad References