KNV
1. ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
ERVKN
1. ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;
IRVKN
1. ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ [* ವಿಮೋ 13:21] ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN