KNV
11. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ERVKN
11. ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.
IRVKN
11. ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು [† ರೋಮಾ. 4:23,24] ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN