KNV
16. ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
ERVKN
16. ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.
IRVKN
16. ಸ್ತ್ರೀಯೇ, ನೀನು [‡ 1 ಪೇತ್ರ 3:1] ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN